ಕೆಎಸ್ಸಾರ್ಟಿಸಿ ಹೆಚ್ಚುವರಿ ಬಸ್: ಕರಾವಳಿಯ ಪ್ರವಾಸೋದ್ಯಮಕ್ಕೆ ಸಿಗಲಿದೆಯೇ ‘ಬೂಸ್ಟರ್ ಡೋಸ್’?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಯುಗಾದಿ, ರಂಜಾನ್ ಹಬ್ಬದ ಸಾಲು ಸಾಲು ರಜೆಗಳಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವಂತೆ ಕೆಎಸ್ಸಾರ್ಟಿಸಿ ಹೆಚ್ಚುವರಿ ಬಸ್‌ಗಳ ಓಡಾಟದ ನಿರ್ಧಾರ ಕರಾವಳಿಯ ಪಾಲಿಗೆ ಖುಷಿ ನೀಡಿದ್ದು, ಇಲ್ಲಿನ ಪ್ರವಾಸೋದ್ಯಮಕ್ಕೆ ಇನ್ನಷ್ಟು ಮೆರುಗು ನೀಡಲಿದೆ.

Dharmasthala- The Land of Divinity - Tripotoಬೆಂಗಳೂರು ನಗರದ ಕೆಂಪೇಗೌಡ ನಿಲ್ದಾಣ, ಸ್ಯಾಟಲೈಟ್ ನಿಲ್ದಾಣ, ಶಾಂತಿನಗರದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಮಡಿಕೇರಿ, ಕೊಲ್ಲೂರು, ಭಾಗಗಳಿಗೆ ಹೆಚ್ಚುವರಿ ಬಸ್ ಸೇವೆ ಈ ಭಾಗದ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುವ ಮಂದಿಗೂ ಸಂತಸ ತಂದಿದೆ.

Best Time To Visit Horanadu > Weather, Temperature & Season ಜೊತೆಗೆ ಇಲ್ಲಿನ ಬೀಚ್, ರೆಸಾರ್ಟ್‌ಗಳಲ್ಲಿಯೂ ಪ್ರವಾಸಿಗರ ಕಲರವ ಕೇಳಿಬರುವ ನಿರೀಕ್ಷೆಯಿದೆ. ಈ ನಡುವೆ ಕರಾವಳಿ ಬಿಸಿಲ ಹೊಡೆತಕ್ಕೆ ಕಾದ ಕಬ್ಬಿಣದಂತಾಗಿದ್ದು, ಒಂದೆಡರಡು ಮಳೆಯಾದಲ್ಲಿ ಈ ಭಾಗದ ಚಿತ್ರಣವೇ ಬದಲಾಗಲಿದೆ.

10 Awesome Resorts In Mangalore To Experience The Coasts And The Forests

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!