ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರಕ್ಕೆ ಬ್ರೇಕ್? ಮೇ 20 ರಂದು ಕರ್ತವ್ಯಕ್ಕೆ ಬರದಿದ್ದರೆ ಸಂಬಳ ಕಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 20 ರಂದು ಬೃಹತ್ ಮುಷ್ಕರಕ್ಕೆ ಸಜ್ಜಾಗಿರುವ ಸರ್ಕಾರಿ ಸಾರಿಗೆ ನೌಕರರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಭಾರಿ ಶಾಕ್ ನೀಡಿದೆ. ಪ್ರತಿಭಟನೆಯಲ್ಲಿ ಪಾಲ್ಗೊಂಡು ಸಾರ್ವಜನಿಕ ಸಾರಿಗೆಗೆ ಅಡ್ಡಿಪಡಿಸಿದರೆ ಕಠಿಣ ಶಿಸ್ತುಕ್ರಮ ಜರುಗಿಸುವುದಾಗಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಮ್ ಪಾಷಾ ಅವರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ‘ನೋ ವರ್ಕ್, ನೋ ಪೇ’ ನಿಯಮ ಜಾರಿ ಮುಷ್ಕರದ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಯು ಅತ್ಯಂತ … Continue reading ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರಕ್ಕೆ ಬ್ರೇಕ್? ಮೇ 20 ರಂದು ಕರ್ತವ್ಯಕ್ಕೆ ಬರದಿದ್ದರೆ ಸಂಬಳ ಕಟ್
Copy and paste this URL into your WordPress site to embed
Copy and paste this code into your site to embed