Friday, August 19, 2022

Latest Posts

ಈಡೇರದ ಸಾರಿಗೆ ನೌಕರರ ಬೇಡಿಕೆ: ಅನಿರ್ದಿಷ್ಟಾವಧಿ ಮುಷ್ಕರ ಫಿಕ್ಸ್

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಸಾರಿಗೆ ನೌಕರರ ಬೇಡಿಕೆ ಈಡೇರದ ಹಿನ್ನೆಲೆ ಸಾರಿಗೆ ನೌಕಕರು ಏ.07ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿದ್ದಾರೆ.

ಈ ಬಗ್ಗೆ ನೌಕಕರ ಕೂಟ ಸರ್ಕಾರಕ್ಕೆ ಮಾಹಿತಿ ನೀಡಿದ್ದು, ಎಲ್ಲಾ ಸಾರಿಗೆ ಸಚಿವರು, ಅಧಿಕಾರಿಗಳಿಗೂ ತಲುಪಿಸಲಾಗಿದೆ.

ಮಾರ್ಚ್ 16  ರಂದು ಸಾರಿಗೆ ನೌಕರರು ಪ್ರತಿಭಟನೆ ಗಡುವು ಮುಕ್ತಾಯವಾಗಿದ್ದು, ಬೇಡಿಕೆ ಈಡೇರಿಕೆ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ. ಈ ಹಿನ್ನೆಲೆ ಸಾರಿಗೆ ನೌಕಕರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!