ಓವರ್‌ಟೇಕ್ ಮಾಡೋ ಭರದಲ್ಲಿ ಕೆಎಸ್‌ಆರ್‌ಟಿಸಿ–ಖಾಸಗಿ ಬಸ್ ಡಿಕ್ಕಿ: ಇಬ್ಬರ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ತುಮಕೂರು ಜಿಲ್ಲೆಯ ಶಿರಾ ಬೈಪಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, ಸುಮಾರು 20 ಮಂದಿಗೆ ಗಾಯಗಳಾಗಿವೆ. ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಈ ಡಿಕ್ಕಿಯಿಂದ ಕೆಲಕಾಲ ಹೆದ್ದಾರಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಬಾಗಲಕೋಟೆ ಜಿಲ್ಲೆಯ ಹುನಗುಂದದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಇದೇ ದಿಕ್ಕಿನಲ್ಲಿ ಸಾಗುತ್ತಿದ್ದ ಖಾಸಗಿ ಬಸ್ ಅನ್ನು ಓವರ್‌ಟೇಕ್ ಮಾಡಲು … Continue reading ಓವರ್‌ಟೇಕ್ ಮಾಡೋ ಭರದಲ್ಲಿ ಕೆಎಸ್‌ಆರ್‌ಟಿಸಿ–ಖಾಸಗಿ ಬಸ್ ಡಿಕ್ಕಿ: ಇಬ್ಬರ ದುರ್ಮ*ರಣ