KSRTC ಸಿಬ್ಬಂದಿಯ ಸಮಯಪ್ರಜ್ಞೆ: ಆಸ್ಪತ್ರೆಗೆ ಬಸ್ ನುಗ್ಗಿಸಿ ಮಹಿಳೆಯ ಪ್ರಾಣ ಉಳಿಸಿದ ಚಾಲಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಏಕಾಏಕಿ ಹೃದಯಾಘಾತ ಸಂಭವಿಸಿದಾಗ ಸಮಯಪ್ರಜ್ಞೆ ಮೆರೆದ ಕೆಎಸ್‌ಆರ್‌ಟಿಸಿ (KSRTC) ಚಾಲಕ ಮತ್ತು ನಿರ್ವಾಹಕರು, ತಕ್ಷಣವೇ ಬಸ್ ಅನ್ನು ಆಸ್ಪತ್ರೆಗೆ ತಿರುಗಿಸಿ ಮಹಿಳೆಯ ಪ್ರಾಣ ಉಳಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಘಟನೆಯ ವಿವರ: ತುಮಕೂರಿನಿಂದ ಮಧುಗಿರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳೆಯೊಬ್ಬರು ಪ್ರಯಾಣಿಸುತ್ತಿದ್ದರು. ಮಾರ್ಗಮಧ್ಯೆ ಅವರಿಗೆ ಏಕಾಏಕಿ ತೀವ್ರ ಎದೆನೋವು ಕಾಣಿಸಿಕೊಂಡು, ಹೃದಯಾಘಾತ ಸಂಭವಿಸಿದೆ. ಮಹಿಳೆಯ ಪರಿಸ್ಥಿತಿ ಗಂಭೀರವಾಗಿರುವುದನ್ನು ಗಮನಿಸಿದ ಬಸ್ ಸಿಬ್ಬಂದಿ ಹಾಗೂ ಸಹಪ್ರಯಾಣಿಕರು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ. ಆಸ್ಪತ್ರೆಯ … Continue reading KSRTC ಸಿಬ್ಬಂದಿಯ ಸಮಯಪ್ರಜ್ಞೆ: ಆಸ್ಪತ್ರೆಗೆ ಬಸ್ ನುಗ್ಗಿಸಿ ಮಹಿಳೆಯ ಪ್ರಾಣ ಉಳಿಸಿದ ಚಾಲಕ