ಕೆಎಸ್‌ಆರ್‌ಟಿಸಿ ಮುಷ್ಕರ ಅಧಿಕೃತವಾಗಿ ರದ್ದು: ನಾಳೆ ಎಂದಿನಂತೆ ರಸ್ತೆಗಿಳಿಯಲಿವೆ ಬಸ್‌ಗಳು!
ಹೊಸದಿಗಂತ ಡಿಜಿಟಲ್ ಡೆಸ್ಕ್: ಮೇ 20 ರಿಂದ ನಡೆಯಬೇಕಿದ್ದ ರಾಜ್ಯ ಸಾರಿಗೆ ಸಂಸ್ಥೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರವನ್ನು ಅಧಿಕೃತವಾಗಿ ವಾಪಸ್ ಪಡೆಯಲಾಗಿದೆ. ಸರ್ಕಾರ ಮತ್ತು ಸಾರಿಗೆ ನಿಗಮಗಳ ಅಧಿಕಾರಿಗಳೊಂದಿಗೆ ನಡೆದ ಸುದೀರ್ಘ ಸಂಧಾನ ಮಾತುಕತೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಯಶಸ್ವಿಯಾದ ಸಂಧಾನ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯು ಮುಷ್ಕರಕ್ಕೆ ಕರೆ ನೀಡಿತ್ತು. ಆದರೆ ಪ್ರಯಾಣಿಕರ ಹಿತದೃಷ್ಟಿಯಿಂದ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ಮತ್ತು ಸಾರಿಗೆ … Continue reading ಕೆಎಸ್‌ಆರ್‌ಟಿಸಿ ಮುಷ್ಕರ ಅಧಿಕೃತವಾಗಿ ರದ್ದು: ನಾಳೆ ಎಂದಿನಂತೆ ರಸ್ತೆಗಿಳಿಯಲಿವೆ ಬಸ್‌ಗಳು!
Copy and paste this URL into your WordPress site to embed
Copy and paste this code into your site to embed