ಸರ್ಕಾರದ ವೇತನ ಪರಿಷ್ಕರಣೆ ರಿಜೆಕ್ಟ್‌ ಮಾಡಿದ ಕೆಎಸ್‌ಆರ್‌ಟಿಸಿ ಒಕ್ಕೂಟಗಳು, ಇಂದು ಮುಷ್ಕರ ಮುಂದುವರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸರ್ಕಾರ ಮತ್ತು ಸಾರಿಗೆ ನೌಕರರ ನಡುವೆ ವೇತನ ಪರಿಷ್ಕರಣೆ ಜಟಾಪಟಿ ನಡೆಯುತ್ತಲೇ ಇದೆ. ವೇತನ ಬಾಕಿ ಹಣ ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದೆ. ಆದರೆ ನಿನ್ನೆ ತಡರಾತ್ರಿ ತೆಗೆದುಕೊಂಡ ನಿರ್ಧಾರವನ್ನು ಕೆಎಸ್‌ಆರ್‌ಟಿಸಿ ಒಕ್ಕೂಟಗಳು ತಿರಸ್ಕರಿಸಿವೆ. ಹೀಗಾಗಿ ಇಂದು ಕೂಡ ಬೃಹತ್‌ ಪ್ರತಿಭಟನೆ ಮುಂದುವರಿದಿದೆ. ಬುಧವಾರ (ಫೆಬ್ರವರಿ 18) ಬಿಡುಗಡೆ ಮಾಡಿದ ಪರಿಷ್ಕೃತ ಮಾಧ್ಯಮ ಪ್ರಕಟಣೆಯಲ್ಲಿ, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿಯಾದ್ಯಂತ ನೌಕರರು ಮತ್ತು ಅಧಿಕಾರಿಗಳಿಗೆ 26 ತಿಂಗಳ ವೇತನ ಬಾಕಿ ಪಾವತಿಸಲು … Continue reading ಸರ್ಕಾರದ ವೇತನ ಪರಿಷ್ಕರಣೆ ರಿಜೆಕ್ಟ್‌ ಮಾಡಿದ ಕೆಎಸ್‌ಆರ್‌ಟಿಸಿ ಒಕ್ಕೂಟಗಳು, ಇಂದು ಮುಷ್ಕರ ಮುಂದುವರಿಕೆ