JOB| ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಎಸ್‌ಡಿಎ ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ 2 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪಿಯುಸಿ ವಿದ್ಯಾರ್ಹತೆ ಜೊತೆಗೆ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ತಿಂಗಳಿಗೆ 21,400/- ರಿಂದ 42,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಅಕ್ಟೋಬರ್‌ 21,2023ರೊಳಗೆ ಅರ್ಜಿಯನ್ನು ಹಾಕಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!