ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಇಂದು ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದ್ದು, ಅವರಿಗೆ ನಟ ಕಿಚ್ಚ ಸುದೀಪ್ ಅಭಿನಂದಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕಿಚ್ಚ, ‘ಅವರು ಸರಳತೆಯನ್ನು ನೋಡುತ್ತಾ ಬೆಳೆದವರು. ನನ್ನ ವೃತ್ತಿಜೀವನದ ಆರಂಭಿಕ ದಿನಗಳಲ್ಲಿ ಅವರು ಬಹಳ ಸಹಾಯ ಮಾಡಿದ್ದಾರೆ. ನಿಮಗೆ ಶುಭವಾಗಲಿ ಮಾಮಾ’ ಎಂದು ಸಂದೇಶ ನೀಡಿದ್ದಾರೆ.
Have grown up seeing his simplicity. He has been a great support to me personally in the initial days of my career.
Wishing you the best mama.@CMofKarnataka#Basavrajbommai pic.twitter.com/N1Wvrt0vk2— Kichcha Sudeepa (@KicchaSudeep) July 28, 2021