ಕೂಡ್ಲಿಗಿ ಬಿಜೆಪಿ ಶಾಸಕ ಎನ್‌.ವೈ ಗೋಪಾಲಕೃಷ್ಣ ಕಾಂಗ್ರೆಸ್‌ಗೆ ಸೇರ್ಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ರಾಜಕೀಯ ಪಕ್ಷಗಳಲ್ಲಿ ಹಲವಾರು ಬೆಳವಣಿಗೆಗಳು ಆಗುತ್ತಲೇ ಇವೆ. ರಾಜಕೀಯ ನಾಯಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿಯುತ್ತಿದ್ದಾರೆ. ಇದೀಗ ಕೂಡ್ಲಿಗಿ ಬಿಜೆಪಿ ಶಾಸಕ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಶಾಸಕ ಗೋಪಾಲಕೃಷ್ಣ ನಿನ್ನೆ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಿದ್ದು, ಇಂದು ಅವರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

ಕೂಡ್ಲಿಗಿ ವಿಧಾಸಭಾ ಕ್ಷೇತ್ರದಲ್ಲಿ 6 ಬಾರಿ ಶಾಸಕರಾಗಿರುವ ಎನ್‌.ವೈ.ಗೋಪಾಲಕೃಷ್ಣ ಕಾಂಗ್ರೆಸ್‌ ಸೇರ್ಪಡೆಯಾಗುವ ಮೂಲಕ ಬಿಜೆಪಿಗೆ ಬಿಗ್‌ ಶಾಕ್‌ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!