ಮಂಗಳೂರಿನಲ್ಲಿ ಕುಕ್ಕರ್ ಬಾಂಬ್: ಘಟನಾ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರಿನ ನಾಗುರಿ ಪರಿಸರದಲ್ಲಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಡೆದ ಸ್ಫೋಟ ಪ್ರಕರಣ ಸಂಬಂಧಿಸಿ ಘಟನಾ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ, ಅಧಿಕಾರಿಯಿಂದ ಮಾಹಿತಿ ಸಂಗ್ರಹಿಸಿದರು.
ಈ ವೇಳೆ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಇತರ ಅಧಿಕಾರಿಗಳು ಜೊತೆಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!