ಆದಾಯದಲ್ಲಿ ದಾಖಲೆ ಬರೆದ ಕುಕ್ಕೆ ಸುಬ್ರಹ್ಮಣ್ಯ ದೇಗುಲ: ಸತತ 15ನೇ ವರ್ಷವೂ ರಾಜ್ಯದಲ್ಲಿ ಟಾಪ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್ ರಾಜ್ಯದ ಮುಜರಾಯಿ ಇಲಾಖೆಯ ಆಧೀನದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ 167 ಕೋಟಿ 89 ಲಕ್ಷದ 09 ಸಾವಿರದ 080.77 ರೂ ಆದಾಯ ಗಳಿಸಿದೆ. 2025 ಎಪ್ರೀಲ್ 1 ರಿಂದ 2026 ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ ದೇವಳಕ್ಕೆ ಈ ಆದಾಯ ಲಭಿಸಿದೆ. ಇದರಲ್ಲಿ ಒಟ್ಟು 85,20,14,531.42 ರೂ ಖರ್ಚಾಗಿದೆ. 2024-2025ನೇ ಸಾಲಿನಲ್ಲಿ 155 ಕೋಟಿ ರೂ ಆದಾಯ ಗಳಿಸಿತ್ತು. ಈ ಬಾರಿ … Continue reading ಆದಾಯದಲ್ಲಿ ದಾಖಲೆ ಬರೆದ ಕುಕ್ಕೆ ಸುಬ್ರಹ್ಮಣ್ಯ ದೇಗುಲ: ಸತತ 15ನೇ ವರ್ಷವೂ ರಾಜ್ಯದಲ್ಲಿ ಟಾಪ್!