ಕುಂಬ್ಳೆ ಸುಂದರ್ ರಾವ್ ನಿಧನ: ಬಿಜೆಪಿ ಕಾರ್ಯಕರ್ತರ ಸಮಾವೇಶ ರದ್ದು

ಹೊಸದಿಗಂತ ವರದಿ ಮಂಗಳೂರು:‌ 

ಮಾಜಿ ಶಾಸಕ, ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ ರಾವ್ ನಿಧನದ ಹಿನ್ನೆಲೆಯಲ್ಲಿ ಇಂದು ಕಂಬಳ ಪದವಿನಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಲಾಗಿದೆ.

ಸಮಾವೇಶವು ಡಿ.11 ರಂದು ಭಾನುವಾರ ಸಂಜೆ 4 ಗಂಟೆ ಮರು ನಿಗದಿಪಡಿಸಲಾಗಿದೆ ಎಂದು ಬಿಜೆಪಿ ಮಂಗಳೂರು ಮಂಡಲದ ಪ್ರಕಟಣೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!