ಕುಂದಾನಗರಿಯಲ್ಲಿ ತಿರುಮಲ ತಿರುಪತಿ ಮಾದರಿಯ ಭವ್ಯ ಮಂದಿರ ನಿರ್ಮಾಣ
ಹೊಸದಿಗಂತ ವರದಿ ಬೆಳಗಾವಿ : ಇಲ್ಲಿನ ಸದಾಶಿವನಗರದ ರೆಡ್ಡಿ ಭವನದಲ್ಲಿ ಮಂಗಳವಾರ ಬೆಳಗಾವಿ ರೆಡ್ಡಿ ಸಂಘವು ಬೆಳಗಾವಿ ನಗರದ ಹೊರವಲಯದಲ್ಲಿ ಏಳು ಎಕರೆ ಪ್ರದೇಶದಲ್ಲಿ ಬೃಹತ್ ವೆಂಕಟೇಶ್ವರ ದೇವಸ್ಥಾನ ಕಟ್ಟಲು ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ (ಟಿಟಿಡಿ) ಭೂಮಿ ಹಸ್ತಾಂತರ ಕಾರ್ಯಕ್ರಮ ಜರುಗಿತು. ಮಂಗಳವಾರ ನರದ ಶದಾಶಿವ ನಗರದ ರೆಡ್ಡಿ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಆಡಳಿತ ಮಂಡಳಿಗೆ ಭೂಮಿ ಹಸ್ತಾಂತರ, ದೇವಸ್ಥಾನ ನಿರ್ಮಾಣ ಕುರಿತು ಮಹತ್ವದ ಮಾಹಿತಿ ಹಂಚಿಕೊಳ್ಳಲಾಯಿತು. ಟಿಟಿಡಿ … Continue reading ಕುಂದಾನಗರಿಯಲ್ಲಿ ತಿರುಮಲ ತಿರುಪತಿ ಮಾದರಿಯ ಭವ್ಯ ಮಂದಿರ ನಿರ್ಮಾಣ
Copy and paste this URL into your WordPress site to embed
Copy and paste this code into your site to embed