ಬೆಳಗಾವಿಗೆ ಅನುದಾನದ ಕೊರತೆ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ಅಭಯ್ ಪಾಟೀಲ್ ಅಸಮಾಧಾನ

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಕಳೆದ ಮೂರು ವರ್ಷಗಳಿಂದ ಸಮರ್ಪಕ ಅನುದಾನ ಬಿಡುಗಡೆಯಾಗುತ್ತಿಲ್ಲ. ಪ್ರತಿ ವರ್ಷ ಅಧಿವೇಶನದ ಸಂದರ್ಭದಲ್ಲಿ ₹15ರಿಂದ ₹20 ಕೋಟಿ ಅನುದಾನ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿತ್ತು. ಆದರೆ ಕಳೆದ ಮೂರು ವರ್ಷಗಳಿಂದ ಯಾವುದೇ ಮಹತ್ವದ ಅನುದಾನ ನೀಡದಿರುವುದು ನಗರಾಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ದಕ್ಷೀಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ ರಾಜ್ಯ ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು. ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಗರದ ರಸ್ತೆಗಳ ದುರಸ್ತಿ ಸೇರಿದಂತೆ ವಿವಿಧ … Continue reading ಬೆಳಗಾವಿಗೆ ಅನುದಾನದ ಕೊರತೆ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ಅಭಯ್ ಪಾಟೀಲ್ ಅಸಮಾಧಾನ