ರಾಜ್ಯದಲ್ಲಿ ಮಳೆ ಅಭಾವ, ಒಣಗಿದ ಬೆಳೆಗಳು; ವಿಶೇಷ ಅನುದಾನಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ ಡಿಸಿಎಂ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ತಲೆದೋರಿರುವ ಭೀಕರ ಬರ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರ ಸರ್ಕಾರ ತಕ್ಷಣವೇ ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿಗಳು ಈಗಾಗಲೇ ಕೇಂದ್ರಕ್ಕೆ ಮನವಿ ಸಲ್ಲಿಸಿದ ಬೆನ್ನಲ್ಲೇ, ಡಿಸಿಎಂ ಕೂಡ ವಿಶೇಷ ಅನುದಾನಕ್ಕಾಗಿ ಪ್ರತ್ಯೇಕ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಎನ್‌ಡಿಆರ್‌ಎಫ್ ಮುಂಗಡ ಹಣಕ್ಕೆ ಒತ್ತಾಯ: ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF) ಅಡಿಯಲ್ಲಿ ರಾಜ್ಯಕ್ಕೆ ಸಿಗಬೇಕಾದ … Continue reading ರಾಜ್ಯದಲ್ಲಿ ಮಳೆ ಅಭಾವ, ಒಣಗಿದ ಬೆಳೆಗಳು; ವಿಶೇಷ ಅನುದಾನಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ ಡಿಸಿಎಂ
Copy and paste this URL into your WordPress site to embed
Copy and paste this code into your site to embed