ರಿಲೇಯಲ್ಲಿ ಚಿನ್ನ ಗೆದ್ದರೂ ತವರು ರಾಜ್ಯದಲ್ಲಿ ಬೆಂಬಲದ ಕೊರತೆ: ಪೂವಮ್ಮಾ ಬೇಸರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಏಷ್ಯನ್ ಗೇಮ್ಸ್‌ನಲ್ಲಿ ದೇಶದ ಪರ ಚಿನ್ನದ ಪದಕ ಗೆದ್ದು ಕರ್ನಾಟಕದ ಕೀರ್ತಿ ಪತಾಕೆ ಹಾರಿಸಿರುವ ಅಥ್ಲೀಟ್ ಎಂ.ಆರ್. ಪೂವಮ್ಮಾ, ರಾಜ್ಯ ಸರ್ಕಾರದಿಂದ ನಿರೀಕ್ಷಿತ ಮಟ್ಟದ ಮನ್ನಣೆ ಹಾಗೂ ಬೆಂಬಲ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಕ್ರೀಡಾಪಟುಗಳಿಗೆ ಮತ್ತು ಇತರ ರಾಜ್ಯಗಳ ಕ್ರೀಡಾಪಟುಗಳಿಗೆ ನೀಡಲಾಗುವ ಗೌರವದಲ್ಲಿ ವ್ಯತ್ಯಾಸವಿದೆ ಎಂಬ ಬೇಸರವನ್ನೂ ಅವರು ಹೊರಹಾಕಿದ್ದಾರೆ. ಪ್ರೋತ್ಸಾಹ ಸಿಗುತ್ತಿಲ್ಲ ಮಂಗಳೂರಿನ ಸಿಟಿ ಸೆಂಟರ್ ಮಾಲ್‌ನಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಪೂವಮ್ಮಾ, ಏಷ್ಯನ್ ಗೇಮ್ಸ್‌ನಲ್ಲಿ ಮತ್ತೊಮ್ಮೆ … Continue reading ರಿಲೇಯಲ್ಲಿ ಚಿನ್ನ ಗೆದ್ದರೂ ತವರು ರಾಜ್ಯದಲ್ಲಿ ಬೆಂಬಲದ ಕೊರತೆ: ಪೂವಮ್ಮಾ ಬೇಸರ