Sunday, December 3, 2023

Latest Posts

ಲಡಾಖ್ ಹಿಲ್ ಕೌನ್ಸಿಲ್ ಚುನಾವಣೆ: ಕಾಂಗ್ರೆಸ್ ಮೈತ್ರಿಗೆ ಗೆಲುವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲಡಾಖ್ ಹಿಲ್ ಕೌನ್ಸಿಲ್ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಕಾಂಗ್ರೆಸ್ ಮೈತ್ರಿ ಗೆಲುವು ದಾಖಲಿಸಿದೆ.
26 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 21 ಸ್ಥಾನದ ಮತ ಎಣಿಕೆ ಪೂರ್ಣಗೊಂಡಿದೆ. ಈ ಪೈಕಿ ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಕಾಂಗ್ರೆಸ್ ಮೈತ್ರಿ 18 ಸ್ಥಾನ ಗೆದ್ದುಕೊಂಡಿದೆ. ಬಿಜೆಪಿ 2 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ., ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಕಾಂಗ್ರೆಸ್‌ಗೆ 18 ಸ್ಥಾನ ನೀಡಿದೆ. ಈ ಪೈಕಿ ನ್ಯಾಷನಲ್ ಕಾನ್ಫರೆನ್ಸ್ 10 ಸ್ಥಾನ ಗೆದ್ದುಕೊಂಡಿದ್ದರೆ, ಕಾಂಗ್ರೆಸ್ 8 ಸ್ಥಾನ ಗೆದ್ದುಕೊಂಡಿದೆ. 26 ಸ್ಥಾನಗಳಿಗೆ 86 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!