ಮಹಿಳೆಯರನ್ನು ಲಕ್ಷಾಧಿಪತಿಗಳಾಗಿಸೋ ‘ಲಖ್‌ಪತಿ ದೀದಿ’ ಯೋಜನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಬಜೆಟ್‌ನಲ್ಲಿ ಮಹಿಳೆಯರ ಆರ್ಥಿಕತೆ ಬಗ್ಗೆ ಗಮನಹರಿಸಿದ್ದು, ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಪ್ರಯತ್ನವನ್ನು ಸರ್ಕಾರ ಮಾಡಲಿದೆ.

ಇದಕ್ಕೆಂದೇ ಲಖ್‌ಪತಿ ದೀದಿ ಯೋಜನೆ ಪ್ರಸ್ತಾಪಿಸಲಾಗಿದೆ. ಈ ಯೋಜನೆ ಮೂಲಕ 2025 ರ ವೇಳೆಗೆ ಲಕ್ಷಾಂತರ ಮಹಿಳೆಯರು ಲಕ್ಷಾಧಿಪತಿಗಳಾಬೇಕು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!