ನಡೆಯುತ್ತಲೇ ಇದೆ ಲಕ್ಕುಂಡಿ ಉತ್ಖನನ, ಅಪರೂಪದ ತ್ರಿಮುಖ ನಾಗಶಿಲೆ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಐತಿಹಾಸಿಕ ಲಕ್ಕುಂಡಿಯಲ್ಲಿ 12ನೇ ದಿನ ಉತ್ಖನನದ ವೇಳೆ ಅಪರೂಪದ ತ್ರಿಮುಖ ನಾಗಶಿಲೆ ಪತ್ತೆಯಾಗಿದೆ. ಈ ನಾಗಶಿಲೆಯನ್ನ ಕಪ್ಪು ಬಳಪದ ಕಲ್ಲಿನಲ್ಲಿ ಕೆತ್ತನೆ ಮಾಡಲಾಗಿದೆ. ತ್ರಿಮುಖ, ಪಂಚಮುಖಿ, ಸಪ್ತಮುಖಿ ಶಿಲೆ ಇರುವ ಕಡೆ ನಿಧಿ.. ತ್ರಿಮುಖ ಸರ್ಪದ ಬಾಯಲ್ಲಿ ಬಿಳಿ ಅಥವಾ ಕೆಂಪು ರತ್ನ ಖಚಿತ ನಾಗಮಣಿ ಇರುತ್ತೆ ಎಂಬ ನಂಬಿಕೆ ಇದೆ. ಘಟ ಸರ್ಪ ವಿಷ್ಣುವಿನ ವಾಹನವಾಗಿದ್ದು, ಈ ತ್ರಿಮುಖ ಶಿಲೆ ಭಾರೀ ಕುತೂಹಲ ಮೂಡಿಸಿದೆ. ಇದಲ್ಲದೇ ಮುಕುಟಮಣಿ ಆಕೃತಿಯ ಪ್ರಾಚ್ಯಾವಶೇಷ ಕೂಡ … Continue reading ನಡೆಯುತ್ತಲೇ ಇದೆ ಲಕ್ಕುಂಡಿ ಉತ್ಖನನ, ಅಪರೂಪದ ತ್ರಿಮುಖ ನಾಗಶಿಲೆ ಪತ್ತೆ