ಕಾಂಗ್ರೆಸ್ ಅಭ್ಯರ್ಥಿ ಸೂರ್ಯಪ್ರಕಾಶ್ ಪರ ಲಕ್ಷ್ಮೀ ಹೆಬ್ಬಾಳ್ಕರ್ ಅದ್ಧೂರಿ ಪ್ರಚಾರ
ಹೊಸದಿಗಂತ ವರದಿ ಬೆಳಗಾವಿ : ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಕಾವುಂಡ ಪಾಳ್ಯಂ ವಿಧಾನಸಭಾ ಕ್ಷೇತ್ರದ ವಿವಿಧ ಪ್ರದೇಶಗಳಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಾಂಗ್ರೆಸ್ ಅಭ್ಯರ್ಥಿ ಸೂರ್ಯಪ್ರಕಾಶ್ ಪರ ಪ್ರಚಾರ ನಡೆಸಿದರು. ತೆಲಂಗಾಣದ ಜಲ ಸಂಪನ್ಮೂಲ ಸಚಿವರಾದ ಉತ್ತಮ್‌ಕುಮಾರ್ ರೆಡ್ಡಿ ಜೊತೆಗೂಡಿ, ಕಾವುಂಡ ಪಾಳ್ಯಂ ಕ್ಷೇತ್ರದ ಜಲ್ಲಿಕೊರೈ, ಸುಬ್ರಹ್ಮಣ್ಯ ಪಾಳ್ಯಂ, ವಾಲೆಟ್ ನಗರ, ಕೆಎನ್‌ಜಿ ಪುದುರ್ ಪ್ರದೇಶಗಳಲ್ಲಿ ಮತಯಾಚಿಸಿದರು. ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ … Continue reading ಕಾಂಗ್ರೆಸ್ ಅಭ್ಯರ್ಥಿ ಸೂರ್ಯಪ್ರಕಾಶ್ ಪರ ಲಕ್ಷ್ಮೀ ಹೆಬ್ಬಾಳ್ಕರ್ ಅದ್ಧೂರಿ ಪ್ರಚಾರ
Copy and paste this URL into your WordPress site to embed
Copy and paste this code into your site to embed