ಮತಗಟ್ಟೆಯೊಳಗೆ ಪುತ್ರ ಮೃಣಾಲ್‌ ಕ್ರಮಸಂಖ್ಯೆ ತೋರಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಸದಸ್ಯರೊಬ್ಬರು ದೂರು ದಾಖಲಿಸಿದ್ದಾರೆ.

ಬೆಳಗಾವಿಯ ಹಿಂಡಲಗಾದಲ್ಲಿ ಮತಗಟ್ಟೆಯೊಳಗೆ ತಮ್ಮ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕ್ರಮಸಂಖ್ಯೆಯನ್ನು ತೋರಿಸಿದ್ದಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಸದಸ್ಯರೊಬ್ಬರು ದೂರು ದಾಖಲಿಸಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!