ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನಕ್ಕಾಗಿ ಪಟ್ಟು: ಬಡಸ್ ಗ್ರಾಮಸ್ಥರಿಂದ ಅರಬೆತ್ತಲೆ ಪ್ರತಿಭಟನೆ
ಹೊಸದಿಗಂತ ವರದಿ ಬೆಳಗಾವಿ: ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಬಡಸ್ ಕೆ.ಎಚ್ ಗ್ರಾಮದ ಗ್ರಾಮಸ್ಥರು ಹಾಗೂ ಅಭಿಮಾನಿಗಳು ಗುರುವಾರ ಅರಬೆತ್ತಲೆ ಪ್ರತಿಭಟನೆ ನಡೆಸಿದರು. ಪಾರಿಶ್ವಾಡ್ ಕ್ರಾಸ್‌ನಲ್ಲಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, ಲಕ್ಷ್ಮೀ ಹೆಬ್ಬಾಳಕರ ಅವರನ್ನು ಸಚಿವ ಸಂಪುಟಕ್ಕೆ ಸೇರಿಸುವಂತೆ ಒತ್ತಾಯಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ಮೂಲಕ ಅವರು ರಾಜ್ಯದ ಗಮನ ಸೆಳೆದಿದ್ದು, ಈ ಹಿಂದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿ ಮಹಿಳೆಯರು ಹಾಗೂ … Continue reading ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನಕ್ಕಾಗಿ ಪಟ್ಟು: ಬಡಸ್ ಗ್ರಾಮಸ್ಥರಿಂದ ಅರಬೆತ್ತಲೆ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed