ಕುಮಾಮೊಟೊ ಮಾಸ್ಟರ್ಸ್ ಫೈನಲ್‌ಗೆ ಲಕ್ಷ್ಯ ಸೇನ್ ಲಗ್ಗೆ: ಭಾರತೀಯ ಬ್ಯಾಡ್ಮಿಂಟನ್ ಇತಿಹಾಸದಲ್ಲಿ ಹೊಸ ದಾಖಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಭಾರತದ ಯುವ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್ ಜಪಾನ್‌ನಲ್ಲಿ ನಡೆಯುತ್ತಿರುವ ಕುಮಾಮೊಟೊ ಮಾಸ್ಟರ್ಸ್ ಟೂರ್ನಿಯಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಟೂರ್ನಿಯ ಆರಂಭದಿಂದಲೂ ಈವರೆಗೆ ಯಾವ ಭಾರತೀಯ ಆಟಗಾರನೂ ಮಾಡದ ಸಾಧನೆಯನ್ನು ಲಕ್ಷ್ಯ ಸೇನ್ ತಮ್ಮದಾಗಿಸಿಕೊಂಡಿದ್ದಾರೆ. ನವೆಂಬರ್ 14ರಂದು ನಡೆದ ಪುರುಷರ ಸಿಂಗಲ್ಸ್ ಸೆಮಿಫೈನಲ್‌ನಲ್ಲಿ ಇಂಡೋನೇಷ್ಯಾದ ಆರನೇ ಶ್ರೇಯಾಂಕದ ಆಟಗಾರ ಅಲ್ವಿ ಫರ್ಹಾನ್ ಅವರನ್ನು ಮಣಿಸುವ ಮೂಲಕ ಫೈನಲ್‌ಗೆ ಪ್ರವೇಶಿಸಿದ್ದಾರೆ. ಈ ಮೂಲಕ ಕುಮಾಮೊಟೊ ಮಾಸ್ಟರ್ಸ್ ಫೈನಲ್ ತಲುಪಿದ ಮೊದಲ ಭಾರತೀಯ ಆಟಗಾರ ಎಂಬ … Continue reading ಕುಮಾಮೊಟೊ ಮಾಸ್ಟರ್ಸ್ ಫೈನಲ್‌ಗೆ ಲಕ್ಷ್ಯ ಸೇನ್ ಲಗ್ಗೆ: ಭಾರತೀಯ ಬ್ಯಾಡ್ಮಿಂಟನ್ ಇತಿಹಾಸದಲ್ಲಿ ಹೊಸ ದಾಖಲೆ