ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮಗ ವಿಭಾಕರ ಶಾಸ್ತ್ರಿ ಇಂದು ಕಾಂಗ್ರೆಸ್ಗೆ ಗುಡ್ಬೈ ಹೇಳಿದ್ದಾರೆ.
ಕಾಂಗ್ರೆಸ್ ತೊರೆದು ವಿಭಾಕರ ಶಾಸ್ತ್ರಿ ಅವರು ಇಂದು ಬಿಜೆಪಿ ಸೇರಲಿದ್ದಾರೆ. ಇಂದು ಮಧ್ಯಾಹ್ನ ವೇಳೆಗೆ ಬಿಜೆಪಿ ಸೇರುವ ಸಾಧ್ಯತೆ ಇದೆ. ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ಸಮಯ ಬಾಕಿ ಇರುವಾಗ ಕಾಂಗ್ರೆಸ್ಗೆ ದೊಡ್ಡ ಹೊಡೆತ ಬಿತ್ತಂತಾಗಿದೆ.
Hon’ble Congress President Shri @kharge ji!
Respected Sir,
I hereby tender my resignation from the primary membership of Indian National Congress (@INCIndia)
Regards
Vibhakar Shastri— Vibhakar Shastri (@VShastri_) February 14, 2024