ಬೆಂಗಳೂರಿಗರಿಗೆ ಡಬಲ್ ಧಮಾಕ, ಲಾಲ್‌ಬಾಗ್ & ಕಬ್ಬನ್‌ಪಾರ್ಕ್‌ನಲ್ಲಿ ಮಾವು-ಹಲಸು ಮೇಳ
ಹೊಸದಿಗಂತ ಡಿಜಿಟಲ್ ಡೆಸ್ಕ್: ಇದೇ ಮೊದಲ ಬಾರಿಗೆ ಬೆಂಗಳೂರಿನ ಪ್ರಸಿದ್ಧ ಉದ್ಯಾನವನಗಳಾದ ಕಬ್ಬನ್ ಪಾರ್ಕ್ ಮತ್ತು ಲಾಲ್‌ಬಾಗ್‌ನಲ್ಲಿ ಮಾವು ಮತ್ತು ಹಲಸಿನ ಮೇಳಗಳನ್ನು ಆಯೋಜಿಸಲಾಗುತ್ತಿದೆ. ಎರಡು ಕಡೆ ಪ್ರತ್ಯೇಕವಾಗಿ ಮಾವು ಹಾಗೂ ಹಲಸಿನ ಮೇಳೆ ನಡೆಯುತ್ತಿರುವುದು ಇದೇ ಮೊದಲು. ಈ ಬಗ್ಗೆ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಟಿ.ಆರ್. ವೇದಮೂರ್ತಿ ಮಾತನಾಡಿ, ಧಾರವಾಡ, ಮಂಡ್ಯ, ಮೈಸೂರು ಹಾಗೂ ದಕ್ಷಿಣ ಕರ್ನಾಟಕದ ರೈತರಿಗಾಗಿ ಇದೇ ಮೇ 8 ರಿಂದ 18 ರವರೆಗೆ … Continue reading ಬೆಂಗಳೂರಿಗರಿಗೆ ಡಬಲ್ ಧಮಾಕ, ಲಾಲ್‌ಬಾಗ್ & ಕಬ್ಬನ್‌ಪಾರ್ಕ್‌ನಲ್ಲಿ ಮಾವು-ಹಲಸು ಮೇಳ
Copy and paste this URL into your WordPress site to embed
Copy and paste this code into your site to embed