ಲಾಲ್‌ಬಾಗ್ ಫ್ಲವರ್ ಶೋಗೆ ಜನಸಾಗರ: 11 ದಿನದಲ್ಲಿ 9.5 ಲಕ್ಷಕ್ಕೂ ಅಧಿಕ ಮಂದಿ ಭೇಟಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ನಡೆದ ಫಲಪುಷ್ಪ ಪ್ರದರ್ಶನಕ್ಕೆ ಈ ಬಾರಿ ಭರ್ಜರಿ ಜನಸ್ಪಂದನೆ ವ್ಯಕ್ತವಾಗಿದೆ. ಬಣ್ಣಬಣ್ಣದ ಹೂವುಗಳ ಅಲಂಕಾರ ಹಾಗೂ ಗಾಜಿನ ಮನೆಯಲ್ಲಿ ನಿರ್ಮಿಸಲಾಗಿದ್ದ ಐತಿಹಾಸಿಕ ಕಲಾಕೃತಿಗಳು ಪ್ರವಾಸಿಗರು ಮತ್ತು ಸಾರ್ವಜನಿಕರನ್ನು ಸೆಳೆದಿವೆ. ಒಂದೇ ದಿನ 2 ಲಕ್ಷಕ್ಕೂ ಅಧಿಕ ಮಂದಿ ಭೇಟಿ ಕಳೆದ 11 ದಿನಗಳಲ್ಲಿ ಲಾಲ್‌ಬಾಗ್ ಫ್ಲವರ್ ಶೋಗೆ 9.5 ಲಕ್ಷಕ್ಕೂ ಹೆಚ್ಚು ಮಂದಿ ಭೇಟಿ ನೀಡಿದ್ದಾರೆ. ಸ್ವಾತಂತ್ರ್ಯ ದಿನದ ರಜೆಯಂದು ಮಾತ್ರ 2 ಲಕ್ಷಕ್ಕೂ ಅಧಿಕ … Continue reading ಲಾಲ್‌ಬಾಗ್ ಫ್ಲವರ್ ಶೋಗೆ ಜನಸಾಗರ: 11 ದಿನದಲ್ಲಿ 9.5 ಲಕ್ಷಕ್ಕೂ ಅಧಿಕ ಮಂದಿ ಭೇಟಿ
Copy and paste this URL into your WordPress site to embed
Copy and paste this code into your site to embed