ಲ್ಯಾಂಬೊರ್ಗಿನಿ ಡ್ರಿಫ್ಟಿಂಗ್: ಕಾರು ಸೀಜ್‌, ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ನೋಟಿಸ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ನಡೆದ ಐಷಾರಾಮಿ ಕಾರು ಡ್ರಿಫ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೀವ್ರ ಕ್ರಮ ಕೈಗೊಂಡಿದ್ದಾರೆ. ಅಪಾಯಕಾರಿ ರೀತಿಯಲ್ಲಿ ವಾಹನ ಚಾಲನೆ ನಡೆಸಿದ ಆರೋಪದ ಮೇಲೆ ಲ್ಯಾಂಬೊರ್ಗಿನಿ ಕಾರನ್ನು ಕಬ್ಬನ್ ಪಾರ್ಕ್ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಹೆಸರು ಕೇಳಿಬಂದಿದ್ದು, ಅವರೇ ಕಾರು ಚಲಾಯಿಸಿ ಡ್ರಿಫ್ಟಿಂಗ್ ನಡೆಸಿದರೇ ಎಂಬ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅವರು ವಿಚಾರಣೆಗೆ … Continue reading ಲ್ಯಾಂಬೊರ್ಗಿನಿ ಡ್ರಿಫ್ಟಿಂಗ್: ಕಾರು ಸೀಜ್‌, ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ನೋಟಿಸ್?