ಲ್ಯಾಂಡ್ ಫಾರ್ ಜಾಬ್ ಹಗರಣ: ಲಾಲು ಪ್ರಸಾದ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಲ್ಯಾಂಡ್ ಫಾರ್ ಜಾಬ್ ಹಗರಣ ಸಂಬಂಧ ರಾಷ್ಟ್ರೀಯ ಜನತಾ ದಳಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ವಿರುದ್ಧ ಸಿಬಿಐ ದಾಖಲಿಸಿದ್ದ ಎಫ್‌ಐಆರ್ ಮತ್ತು ಆರೋಪಪಟ್ಟಿಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಸಿಬಿಐ ಸಲ್ಲಿಸಿದ್ದ ಮೂರು ಪ್ರತ್ಯೇಕ ಆರೋಪಪಟ್ಟಿಗಳನ್ನು ಪ್ರಶ್ನಿಸಿ ಲಾಲು ಯಾದವ್ ನ್ಯಾ ಕೋರ್ಟ್ ಮೊರೆ ಹೋಗಿದ್ದು, ನ್ಯಾಯಮೂರ್ತಿ ರವೀಂದರ್ ದುಡೇಜಾ ಅವರಿದ್ದ ಏಕಸದಸ್ಯ ಪೀಠವು ಈ ಅರ್ಜಿಯಲ್ಲಿ ಯಾವುದೇ ಬಲವಾದ ಕಾನೂನು … Continue reading ಲ್ಯಾಂಡ್ ಫಾರ್ ಜಾಬ್ ಹಗರಣ: ಲಾಲು ಪ್ರಸಾದ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರ!
Copy and paste this URL into your WordPress site to embed
Copy and paste this code into your site to embed