ಭೂಕುಸಿತ ಎಫೆಕ್ಟ್‌: ಜುಲೈ 17ರವರೆಗೆ ಮುಂಬೈ-ಪುಣೆ ರೈಲು ಸಂಚಾರದಲ್ಲಿ ಭಾರೀ ವ್ಯತ್ಯಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರೀ ಮಳೆಯ ಪರಿಣಾಮ ಭೋರ್ ಘಾಟ್ ರೈಲು ಮಾರ್ಗದಲ್ಲಿ ಸಂಭವಿಸಿದ ಭೂಕುಸಿತದಿಂದ ಮುಂಬೈ-ಪುಣೆ ನಡುವಿನ ರೈಲು ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಹಾನಿಗೊಳಗಾದ ಹಳಿಗಳ ದುರಸ್ತಿ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ ಜುಲೈ 17ರವರೆಗೆ 30 ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ಭೂಕುಸಿತದಿಂದ ಹಳಿ ಹಾನಿ ಕರ್ಜತ್ ಮತ್ತು ಲೋನಾವಾಲ ನಡುವಿನ ಹಲವು ಸ್ಥಳಗಳಲ್ಲಿ ಗುಡ್ಡ ಕುಸಿದು ಮೂರು ರೈಲು ಹಳಿಗಳಿಗೆ ಹಾನಿಯಾಗಿದೆ. ಭೂಪ್ರದೇಶ ದುರ್ಗಮವಾಗಿರುವುದರಿಂದ ದುರಸ್ತಿ ಕಾರ್ಯಕ್ಕೆ ಹೆಚ್ಚು ಸಮಯ … Continue reading ಭೂಕುಸಿತ ಎಫೆಕ್ಟ್‌: ಜುಲೈ 17ರವರೆಗೆ ಮುಂಬೈ-ಪುಣೆ ರೈಲು ಸಂಚಾರದಲ್ಲಿ ಭಾರೀ ವ್ಯತ್ಯಯ