Sunday, June 26, 2022

Latest Posts

ಉತ್ತರಾಖಂಡದಲ್ಲಿ ಮತ್ತೆ ಭೂಕುಸಿತ: ಇಬ್ಬರ ಸಾವು, ಐವರು ನಾಪತ್ತೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಉತ್ತರಾಖಂಡದಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ಪಿಥೋರಗಢ ಜಿಲ್ಲೆಯ ಜುಮ್ಮಾ ಗ್ರಾಮದ ಬಳಿ ಭೂಕುಸಿತದಿಂದ ಇಬ್ಬರು ಮೃತಪಟ್ಟಿದ್ದು, ಐವರು ನಾಪತ್ತೆಯಾಗಿದ್ದಾರೆ.
ರಾಜ್ಯ ವಿಪತ್ತು ದಳ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ಬಗ್ಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮಾತನಾಡಿದ್ದು, ಜಿಲ್ಲಾ ಮ್ಯಾಜಿಸ್ಟ್ರೇಟ್‌ನೊಂದಿಗೆ ಮಾತನಾಡಿದ್ದೇನೆ. ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲು ಸೂಚನೆ ನೀಡಲಾಗಿದೆ. ಜನರ ಸುರಕ್ಷತೆಗಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss