ಪಪುವಾ ನ್ಯೂಗಿನಿಯಾದಲ್ಲಿ ಏಕಾಏಕಿ ಕುಸಿದ ಬೆಟ್ಟ: 2,000ಕ್ಕೂ ಹೆಚ್ಚು ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದ 2,000ಕ್ಕೂ ಹೆಚ್ಚು ಮಂದಿ ಜೀವಂತ ಸಮಾಧಿಯಾಗಿರಬಹುದು.

Racing against time': UN on challenges in Papua New Guinea landslide rescue  operations; over 600 dead – Firstpostಹೌದು, ಈ ಬಗ್ಗೆ ಪಪುವಾ ನ್ಯೂಗಿನಿಯಾ ಸರ್ಕಾರ ವಿಶ್ವಸಂಸ್ಥೆಗೆ ಪತ್ರದ ಮೂಲಕ ವಿಷಯ ತಿಳಿಸಿದೆ.

UN estimates more than 670 killed in Papua New Guinea landslide

ರಾಷ್ಟ್ರೀಯ ವಿಪತ್ತು ನಿರ್ವಹಣಾ ಕೇಂದ್ರವು ಭಾನುವಾರ ಬಿಡುಗಡೆ ಮಾಡಿದ ಮಾಹಿತಿಯಲ್ಲಿ ಸುಮಾರು 670 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಿತ್ತು. ಆದರೆ ಸೋಮವಾರ ವಿಶ್ವಸಂಸ್ಥೆಗೆ ಬರೆದ ಪತ್ರದಲ್ಲಿ 2,000ಕ್ಕೂ ಹೆಚ್ಚು ಮಂದಿ ಜೀವಂತ ಸಮಾಧಿಯಾಗಿರಬಹುದು ಎಂಬ ಅಂಶವನ್ನು ಉಲ್ಲೇಖಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!