ಲಾಹೋರ್‌ನಲ್ಲಿ ಲಷ್ಕರ್ ಸಹ-ಸಂಸ್ಥಾಪಕ ಅಮೀರ್ ಹಮ್ಜಾ ಮೇಲೆ ಗುಂಡಿನ ದಾಳಿ: ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನದ ಲಾಹೋರ್ ನಗರದಲ್ಲಿ ಲಷ್ಕರ್-ಎ-ತೊಯ್ಬಾದ ಸಹ-ಸಂಸ್ಥಾಪಕ ಅಮೀರ್ ಹಮ್ಜಾ ಮೇಲೆ ಗುರುವಾರ ನಡೆದ ಗುಂಡಿನ ದಾಳಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಅಪರಿಚಿತ ದುಷ್ಕರ್ಮಿಗಳು ರಸ್ತೆ ಮಧ್ಯೆ ಹಠಾತ್ ದಾಳಿ ನಡೆಸಿ ಗುಂಡು ಹಾರಿಸಿದ್ದು, ಗಂಭೀರವಾಗಿ ಗಾಯಗೊಂಡ ಹಮ್ಜಾನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ, ಅವರ ಸ್ಥಿತಿ ಚಿಂತಾಜನಕವಾಗಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಅವರ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ. ಇದನ್ನೂ ಓದಿ: ಅಮೀರ್ ಹಮ್ಜಾ ಲಷ್ಕರ್ ಸಂಘಟನೆಯ … Continue reading ಲಾಹೋರ್‌ನಲ್ಲಿ ಲಷ್ಕರ್ ಸಹ-ಸಂಸ್ಥಾಪಕ ಅಮೀರ್ ಹಮ್ಜಾ ಮೇಲೆ ಗುಂಡಿನ ದಾಳಿ: ಸ್ಥಿತಿ ಗಂಭೀರ