ಪಾಕ್ ರೆಸ್ಟೋರೆಂಟ್‌ನಲ್ಲಿ ಊಟ ಮುಗಿಸಿದ ಕೆಲವೇ ಗಂಟೆಗಳಲ್ಲಿ ಲಷ್ಕರ್ ಕಮಾಂಡರ್ ಕುಸಿದು ಬಿದ್ದು ನಿಗೂಢ ಸಾ*ವು!
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಲಷ್ಕರ್-ಎ-ತೊಯ್ಬಾ ಸಂಘಟನೆಯ ಹಿರಿಯ ಕಮಾಂಡರ್ ಖಾರಿ ಸಯೀದ್ ಅಬ್ದುಲ್ ಅಜೀಜ್ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾನೆ. ಇಂದು ಈ ಘಟನೆ ನಡೆದಿದ್ದು, ರೆಸ್ಟೋರೆಂಟ್‌ನಲ್ಲಿ ಊಟ ಮಾಡಿದ ಬಳಿಕ ಆತ ಇಸ್ಲಾಮಾಬಾದ್‌ನ ಕ್ಯೂಬಾ ಮಸೀದಿಗೆ ಪ್ರಾರ್ಥನೆ ಸಲ್ಲಿಸಲು ತೆರಳಿದ್ದ. ಈ ವೇಳೆ ಮಸೀದಿಯ ಗೇಟ್ ಬಳಿ ಇದ್ದಕ್ಕಿದ್ದಂತೆ ಕುಸಿದುಬಿದ್ದು ಆತ ಸಾವನ್ನಪ್ಪಿದ್ದಾನೆ. ಸಾವಿಗೆ ನಿಖರ ಕಾರಣ ತಕ್ಷಣಕ್ಕೆ ಬಹಿರಂಗವಾಗಿಲ್ಲ. ಅಪರಿಚಿತ ರೆಸ್ಟೋರೆಂಟ್‌ನಲ್ಲಿ ಊಟ ಅಲ್ಲಿನ ಮಾಧ್ಯಮಗಳ ವರದಿ ಪ್ರಕಾರ, ಮಸೀದಿಗೆ ತೆರಳುವ … Continue reading ಪಾಕ್ ರೆಸ್ಟೋರೆಂಟ್‌ನಲ್ಲಿ ಊಟ ಮುಗಿಸಿದ ಕೆಲವೇ ಗಂಟೆಗಳಲ್ಲಿ ಲಷ್ಕರ್ ಕಮಾಂಡರ್ ಕುಸಿದು ಬಿದ್ದು ನಿಗೂಢ ಸಾ*ವು!
Copy and paste this URL into your WordPress site to embed
Copy and paste this code into your site to embed