ದಿಲ್ಲಿಯಲ್ಲಿಂದು ಮೋದಿ ಎರಡನೇ ಅವಧಿಯ ಕೊನೆಯ ಕೇಂದ್ರ ಸಚಿವ ಸಂಪುಟ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿಯಾಗಿ ನರೇಂದ್ರ ಮೋದಿ ಅವರ ಎರಡನೇ ಅವಧಿಯ ಕೊನೆಯ ಕೇಂದ್ರ ಸಚಿವ ಸಂಪುಟ ಸಭೆ ಂದು ನಡೆಯುತ್ತಿದೆ.

ದಿಲ್ಲಿಯ ಚಾಣಕ್ಯಪುರಿಯ ಸುಷ್ಮಾ ಸ್ವರಾಜ್ ಭವನದಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ ಎಲ್ಲಾ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳೂ ಪಾಲ್ಗೊಳ್ಳುವ ಸಾಧ್ಯತೆ ಇದೆ. ಜೊತೆಗೆ 2047ರ ವೇಳೆಗೆ ಅಭಿವೃದ್ಧಿ ಭಾರತಕ್ಕಾಗಿ ಸಿದ್ಧಪಡಿಸಲಾಗುತ್ತಿರುವ ನೀಲ ನಕ್ಷೆಯ ಬಗ್ಗೆ, ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದ ಪ್ರದರ್ಶನ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!