ಲತಾ ಮಂಗೇಶ್ಕರ್ ನಿಧನ: ಮಹಾರಾಷ್ಟ್ರದಲ್ಲಿ ನಾಳೆ ಸಾರ್ವಜನಿಕ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಲು ಮಹಾರಾಷ್ಟ್ರ ಸರ್ಕಾರ ನಾಳೆ ಸಾರ್ವಜನಿಕ ರಜೆ ಘೋಷಿಸಲಾಗಿದೆ.
ಈ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಕಚೇರಿ ಟ್ವೀಟ್‌ ಮೂಲಕ ತಿಳಿಸಿದ್ದು, ‘ಭಾರತ ರತ್ನ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಲು ಮಹಾರಾಷ್ಟ್ರ ಸರ್ಕಾರ ನಾಳೆ (ಫೆಬ್ರವರಿ 7) ಸಾರ್ವಜನಿಕ ರಜೆ ಘೋಷಿಸಿದೆ’ ಎಂದಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!