Tuesday, August 9, 2022

Latest Posts

ದಿ.ಸುರೇಶ್ ಅಂಗಡಿಯವರ ತಾಯಿ ಸೋಮವ್ವ ವಿಧಿವಶ

ಹೊಸದಿಗಂತ ವರದಿ, ಬೆಳಗಾವಿ:

ಕೇಂದ್ರ ರೈಲ್ವೆ ರಾಜ್ಯ ಸಚಿವರಾಗಿದ್ದ ದಿ.ಸುರೇಶ್ ಅಂಗಡಿಯವರ ತಾಯಿ ಸೋಮವ್ವ ಅಂಗಡಿ (92) ಗುರುವಾರ ಮುಂಜಾನೆ ಕೆ.ಕೆ. ಕೊಪ್ಪದ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ.
ಅವರ ಅಂತ್ಯಕ್ರಿಯೆ ಕೆ.ಕೆ ಕೊಪ್ಪ ಗ್ರಾಮದಲ್ಲಿ ಇಂದು ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss