LATEST UPDATE | ಜಮ್ಮು -ಕಾಶ್ಮೀರದಾದ್ಯಂತ ಇಂಟರ್ನೆಟ್ ಸೇವೆ ಸ್ಥಗಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮುವಿನ ಮೇಲೆ ಪಾಕಿಸ್ತಾನ ಹಾರಿಸಿದ ಕ್ಷಿಪಣಿಗಳನ್ನು ಭಾರತ ಹೊಡೆದುರುಳಿಸಿ ಪ್ರತ್ಯುತ್ತರ ನೀಡಿದ್ದು , ಜಮ್ಮು ಮತ್ತು ಕಾಶ್ಮೀರದಾದ್ಯಂತ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ನಗರವು ಸಂಪೂರ್ಣ ಬ್ಲಾಕ್ ಔಟ್ ಮಾಡಲಾಗಿದೆ.

ಪಾಕಿಸ್ತಾನದ ಕಡೆಯಿಂದ ಫಿರಂಗಿ ದಾಳಿ, ಡ್ರೋನ್ ಮತ್ತು ಕ್ಷಿಪಣಿ ದಾಳಿಗಳಿಂದ ವಾಯುನೆಲೆ ಸೇರಿದಂತೆ ಜಮ್ಮುವಿನ ಒಂದು ಡಜನ್ ಸ್ಥಳಗಳನ್ನು ಗುರಿಯಾಗಿಸಿ ದಾಳಿ ಮಾಡಿದೆ. ಈ ದಾಳಿಯನ್ನು ಅಷ್ಟೇ ಸಮರ್ಥವಾಗಿ ಭಾರತೀಯ ಸೇನೆ ಹಿಮ್ಮೆಟ್ಟಿಸಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!