ಬೆಂಗಳೂರಿನಲ್ಲಿ ‘ನಶಾ ಮುಕ್ತ ಭಾರತ’ ಅಭಿಯಾನಕ್ಕೆ ಚಾಲನೆ: ಮಾದಕ ದ್ರವ್ಯಗಳ ವಿರುದ್ಧ ಇಡೀ ದೇಶ ಒಂದಾಗಲು ಉಪರಾಷ್ಟ್ರಪತಿ ಕರೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ದೇಶದಲ್ಲಿ ಮಾದಕ ದ್ರವ್ಯಗಳ ದುರುಪಯೋಗವು ಕೇವಲ ವ್ಯಕ್ತಿಯ ಆರೋಗ್ಯಕ್ಕೆ ಮಾತ್ರವಲ್ಲದೆ, ಇಡೀ ದೇಶದ ಶೈಕ್ಷಣಿಕ ಪ್ರಗತಿ, ಉತ್ಪಾದಕತೆ ಹಾಗೂ ರಾಷ್ಟ್ರೀಯ ಭದ್ರತೆಗೆ ದೊಡ್ಡ ಸವಾಲಾಗಿದೆ. ಹೀಗಾಗಿ ಕರ್ನಾಟಕದಲ್ಲಿ ಕೈಗೊಂಡಿರುವ ನಶೆ ಮುಕ್ತ ಕಾರ್ಯಗಳು ದೇಶಕ್ಕೇ ಮಾದರಿಯಾಗಲಿ ಎಂದು ಭಾರತದ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ಆಶಿಸಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಸ್ಥಾಪನಾ ದಿನ ಹಾಗೂ ಅಂತಾರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ತಡೆ ದಿನದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ … Continue reading ಬೆಂಗಳೂರಿನಲ್ಲಿ ‘ನಶಾ ಮುಕ್ತ ಭಾರತ’ ಅಭಿಯಾನಕ್ಕೆ ಚಾಲನೆ: ಮಾದಕ ದ್ರವ್ಯಗಳ ವಿರುದ್ಧ ಇಡೀ ದೇಶ ಒಂದಾಗಲು ಉಪರಾಷ್ಟ್ರಪತಿ ಕರೆ!