ಕರ್ನಾಟಕದಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ: ದೆಹಲಿಗೆ ವಾಪಸ್ ಆದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :
 
ತುಮಕೂರಿನಲ್ಲಿ ಹೆಚ್‌ಎಎಲ್ ನೂತನ ಘಟಕ ಸೇರಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ನಂತರ ದೆಹಲಿಗೆ ವಾಪಸ್ ಆಗಿದ್ದಾರೆ .
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಧಾನಿಗೆ ಬೀಳ್ಕೊಟ್ಟರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!