ಅದ್ದೂರಿಯಾಗಿ ನಡೆದ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ನ ನಿಶ್ಚಿತಾರ್ಥ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದೇಶದ ಅತೀ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಕೇಶ್ ಅಂಬಾನಿ ಹಾಗೂ ಪತ್ನಿ ನೀತಾ ಅಂಬಾನಿಯ ಕಿರಿಯ ಪುತ್ರ ಅನಂತ್ ಅಂಬಾನಿ ತನ್ನ ಬಾಲ್ಯದ ಗೆಳತಿ ರಾಧಿಕಾ ಮರ್ಚೆಂಟ್ ಜೊತೆ ಗುರುವಾರ ನಿಶ್ಚಿತಾರ್ಥ ಮಾಡಿಕೊಂಡಿರು.

ಹಲವಾರು ಸೆಲೆಬ್ರಿಟಿಗಳು ಹಾಗೂ ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಂಡು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟಿ ಗೆ ಶುಭಾಶಯ ಕೋರಿದರು. ಅಲ್ಲದೇ ಅಂಬಾನಿ ಅವರ ಭವ್ಯ ಬಂಗಲೆಯನ್ನು ಆಂಟಿಲಿಯಾ ಹೂಗಳಿಂದ ಅಲಂಕರಿಸಲಾಗಿತ್ತು.

ಸಮಾರಂಭದಲ್ಲಿ ರಾಧಿಕಾ ಮರ್ಚೆಂಟ್ ಲೆಹೆಂಗಾದಲ್ಲಿ ಕಂಗೊಳಿಸಿದರೆ, ಅನಂತ್ ಶೇರ್ವಾನಿ ಧರಿಸಿ ಮಿಂಚಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!