ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಸಂಸದ ಜಿಗಜಿಣಗಿ

ಹೊಸದಿಗಂತ ವರದಿ, ವಿಜಯಪುರ:

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡನೀಯ. ವಿದ್ಯಾರ್ಥಿನಿ ನೇಹಾಗೆ ಬಹಳ ಅನ್ಯಾಯ ಆಗಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಿಗಜಿಣಗಿ ಅಸಮಾಧಾನ ಹೊರ ಹಾಕುತ್ತ, ಹಾಡಹಗಲೆ ಹತ್ಯೆ ಆಗಿದೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!