ಹೈಕೋರ್ಟ್ ತರಾಟೆ ಬೆನ್ನಲ್ಲೇ ವಿಡಿಯೋ ಮಾಡಿ ಲೇಡಿ PSI ಕ್ಷಮೆ ಕೇಳಿದ ಶಾಸಕ ಸುರೇಶ್ ಗೌಡ ಮಗಳು ಐಶ್ವರ್ಯಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಭೀಮನ ಅಮಾವಾಸ್ಯೆಯಂದು ದೇವಸ್ಥಾನದಲ್ಲಿ ಕರ್ತವ್ಯ ನಿರತ ಮಹಿಳಾ PSI ಅವರೊಂದಿಗೆ ಉದ್ಧಟತನ ತೋರಿ, ಕಪಾಳಕ್ಕೆ ಹೊಡೆದಿದ್ದ ಶಾಸಕ ಬಿ. ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯಾ ಕೊನೆಗೂ ತಮ್ಮ ತಪ್ಪಿಗೆ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಹೈಕೋರ್ಟ್‌ನಿಂದ ತೀವ್ರ ತರಾಟೆಗೆ ಒಳಗಾದ ಬೆನ್ನಲ್ಲೇ ಐಶ್ವರ್ಯಾ ಅವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಕ್ಷಮೆಯಾಚಿಸಿದ್ದಾರೆ. ಹೈಕೋರ್ಟ್‌ ತೀವ್ರ ಅಸಮಾಧಾನ ಮಹಿಳಾ ಅಧಿಕಾರಿಯ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಅವರು ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು … Continue reading ಹೈಕೋರ್ಟ್ ತರಾಟೆ ಬೆನ್ನಲ್ಲೇ ವಿಡಿಯೋ ಮಾಡಿ ಲೇಡಿ PSI ಕ್ಷಮೆ ಕೇಳಿದ ಶಾಸಕ ಸುರೇಶ್ ಗೌಡ ಮಗಳು ಐಶ್ವರ್ಯಾ