ಮಹಿಳಾ ಪೊಲೀಸ್ ಮೇಲಿನ ಹಲ್ಲೆ ಪ್ರಕರಣ: ಶಾಸಕ ಜಿಗ್ನೇಶ್ ಮೇವಾನಿಗೆ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗುಜರಾತ್‌ನ ಶಾಸಕ ಜಿಗ್ನೇಶ್ ಮೇವಾನಿಗೆಅಸ್ಸಾಂನ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಏಪ್ರಿಲ್ 25ರಂದು ಒಂದು ಪ್ರಕರಣದಲ್ಲಿ ಜಾಮೀನು ಸಿಕ್ಕಿದ ತಕ್ಷಣ ಮತ್ತೊಂದು ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು.
ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಜಿಗ್ನೇಶ್ ಮೇವಾನಿಗೆ ಶುಕ್ರವಾರ ಅಸ್ಸಾಂ ನ್ಯಾಯಾಲಯ ಜಾಮೀನು ನೀಡಿದೆ.
ಏಪ್ರಿಲ್ 25ರಂದು ಈ ಪ್ರಕರಣದಲ್ಲಿ ಜಾಮೀನು ಸಿಕ್ಕಿತ್ತು. ಬಳಿಕ ಅಸ್ಸಾಂ ಪೊಲೀಸರು ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧಿಸಿದ್ದರು. ಇಂದು ಈ ಪ್ರಕರಣದಲ್ಲಿಯೂ ಜಾಮೀನು ಸಿಕ್ಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!