spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

25 ಸಾವಿರ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸುವ ಕಾರ್ಯಕ್ಕೆ ಶಾಸಕ ಡಾ.ಜಿ. ಪರಮೇಶ್ವರ್ ದಂಪತಿ ಚಾಲನೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ವರದಿ, ತುಮಕೂರು:

ತಮ್ಮನ್ನು ಶಾಸಕರಾಗಿ ಆಯ್ಕೆ ಮಾಡಿ ರುವುದು ಕೊರಟಗೆರೆ ಕ್ಷೇತ್ರದ 25ಸಾವಿರ ಕುಟುಂಬಗಳಿಗೆ ದಿನಸಿ ಕಿಟ್ಟು ಗಳನ್ನು ನೀಡುವ ಕಾರ್ಯಕ್ರಮಕ್ಕೆ ಮಾಜಿ ಉಪಮುಖ್ಯಮಂತ್ರಿಗಳೂ ಆದ ಕೊರಟಗೆರೆ ಶಾಸಕ ಡಾ.ಜಿ. ಪರಮೇಶ್ವರ್ ಮತ್ತು ಅವರ ಪತ್ನಿ ಕನ್ನಿಕಾ ಪರಮೇಶ್ವರ್ ಅವರು ಇಂದು ಚಾಲನೆ ನೀಡಿದರು.

ಹೆಗ್ಗೆರೆಯ.ಸಿದ್ಧಾರ್ಥ ಶಾಲೆಯ ಆವರಣದಲ್ಲಿ ಸಾಂಕೇತಿಕ ವಾಗಿ ಕೆಲವರಿಗೆ ದಿನಸಿ ಕಿಟ್ಟು ಗಳನ್ನು ಹಸ್ತಾಂತರಿಸುವ ಮೂಲಕ ದಿನಸಿ ಕಿಟ್ಟು ಹೊತ್ತ ಲಾರಿಗಳು ಕೊರಟಗೆರೆಯತ್ತ ಪ್ರಯಾಣ ಬೆಳೆಸಿದವು.
ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಆಹಾರ ಧಾನ್ಯಗಳನ್ನು ನೀಡಬೇಕಾದ 25ಸಾವಿರ ಬಡಕುಟುಂಬಗಳನ್ನು ಗುರುತಿಸಲಾಗಿದ್ದು ಅವರ ಮನೆ ಬಾಗಿಲಿಗೆ ತಾಲೂಕಿನ ಕಾಂಗ್ರೆಸ್ ನಾಯಕರು ದಿನಸಿ ಕಿಟ್ಟು ತಲುಪಿಸಲಿದ್ದಾರೆ ಎಂದು ಪರಮೇಶ್ವರ್ ತಿಳಿಸಿದರು.

ಕೊರೊನ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ನ ಬಹಳಷ್ಟು ಬಡಕುಟುಂಬಗಳು ಸಂಕಷ್ಟದಲ್ಲಿದ್ದು ಅವರ ನೆರವಿಗೆ ಹೋಗಬೇಕಾದುದು ಕ್ಷೇತ್ರದ ಜನಪ್ರತಿನಿಧಿಯಾದ ನನ್ನ ಕರ್ತವ್ಯವಾಗಿದೆ ಎಂದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss