Tuesday, July 5, 2022

Latest Posts

ಗುಜರಾತಿಗೆ ನಾಯಕನ ಗೈರು: ಸಿಎಸ್​ಕೆ ವಿರುದ್ಧ ಟಾಸ್​ ಗೆದ್ದು ಫೀಲ್ಡಿಂಗ್ ಆಯ್ಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ರಶೀದ್ ಖಾನ್ ಗುಜರಾತ್ ತಂಡವನ್ನು ಮುನ್ನಡೆಸುತ್ತಿದ್ದು, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಹಾರ್ದಿಕ್ ಪಾಂಡ್ಯ ತೊಡೆಸಂದು ನೋವಿಗೆ ಒಳಗಾಗಿದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರ ಬದಲಿಗೆ ವೃದ್ಧಿಮಾನ್ ಸಹಾ ತಂಡ ಸೇರಿಕೊಂಡಿದ್ದಾರೆ.
ಮ್ಯಾಥ್ಯೂ ವೇಡ್​ ಜಾಗಕ್ಕೆ ವಿಂಡೀಸ್ ವೇಗಿ ಅಲ್ಜಾರಿ ಜೋಶೆಫ್​ ಅವಕಾಶ ಪಡೆದಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ (ಸಿ), ಎಂ.ಎಸ್.ಧೋನಿ (ಪ), ಡ್ವೇನ್ ಬ್ರಾವೋ, ಕ್ರಿಸ್ ಜೋರ್ಡಾನ್, ಮಹೇಶ್ ತೀಕ್ಷಣ, ಮುಖೇಶ್ ಚೌಧರಿ

ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ವೃದ್ಧಿಮಾನ್ ಸಹಾ (ಪ), ಶುಬ್ಮನ್ ಗಿಲ್, ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್ (ಸಿ), ಅಲ್ಜಾರಿ ಜೋಸೆಫ್, ಲಾಕಿ ಫರ್ಗುಸನ್, ಯಶ್ ದಯಾಲ್, ಮೊಹಮ್ಮದ್ ಶಮಿ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss