ಶಾಂಗ್ರಿಲಾ ಹೊಟೇಲ್‌ನಲ್ಲಿ ನಾಯಕರ ದಂಡು, ಪದಗ್ರಹಣಕ್ಕೆ ಕ್ಷಣಗಣನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇನ್ನೇನು ಕೆಲವೇ ನಿಮಿಷಗಳಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ ಪಟ್ಟಾಭಿಷೇಕ ನಡೆಯಲಿದೆ.

ಕಾರ್ಯಕ್ರಮಕ್ಕೆ ಆಗಮಿಸುವ ಮುನ್ನ ನಾಯಕರು ಶಾಂಗ್ರಿಲಾ ಹೊಟೇಲ್‌ನಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸುರ್ಜೇವಾಲಾ, ಕೆ.ಸಿ. ವೇಣುಗೋಪಾಲ್, ನಟ ಕಮಲ್ ಹಾಸನ್, ಬಿಹಾರ ಸಿಎಂ ನಿತೀಶ್ ಕುಮಾರ್ ಹಾಗೂ ಇನ್ನಷ್ಟು ಗಣ್ಯರು ಹೊಟೇಲ್‌ನಲ್ಲಿ ನೆಲೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!