ಟೊಯೋಟೊ ಗ್ರಾಹಕರ ವೈಯಕ್ತಿಕ ಮಾಹಿತಿ ಸೋರಿಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದಲ್ಲಿ ಟೊಯೊಟೊ ಗ್ರಾಹಕರ ವೈಯಕ್ತಿ ಮಾಹಿತಿ ಸೋರಿಕೆಯಾಗಿರುವ ಆತಂಕ ಎದುರಾಗಿದೆ ಎಂದು ಕಂಪನಿ ತಿಳಿಸಿದೆ.

ಟೊಯೊಟೊ ಕಿರ್ಲೋಸ್ಕರ್ ದತ್ತಾಂಶ ಸೋರಿಕೆಯಾಗಿರುವ ಸಾಧ್ಯತೆ ಇದ್ದು, ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಗ್ರಾಹಕರ ವೈಯಕ್ತಿಕ ಮಾಹಿತಿ ಅಂತರ್ಜಾಲದಲ್ಲಿ ಸೋರಿಕೆಯಾಗಿದೆ ಎಂದು ಸೇವಾ ಪೂರೈಕೆದಾರರು ದೂರು ನೀಡಿದ್ದಾರೆ. ಈ ಬಗ್ಗೆ ಗ್ರಾಹಕರಿಗೆ ಟೊಯೊಟೊ ಮೇಲ್ ಮೂಲಕ ಮಾಹಿತಿ ನೀಡಿದೆ.

ಎಷ್ಟು ಮಾಹಿತಿ ಸೋರಿಕೆಯಾಗಿದೆ, ಯಾಕಾಗಿ ಹೀಗೆ ಮಾಡಲಾಗಿದೆ, ಯಾರು ಮಾಡಿದ್ದಾರೆ, ಇದರಿಂದ ಏನೆಲ್ಲಾ ತೊಂದರೆಯಾಗಲಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲ ಎಂದು ಕಂಪನಿ ತಿಳಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!