ಗುಂಪುಗಾರಿಕೆ, ಜಾತಿ ರಾಜಕಾರಣ ಬಿಟ್ ಬಿಡಿ: ಕಾಂಗ್ರೆಸ್ ನಾಯಕರಿಗೆ ಡಿಕೆಶಿ ಖಡಕ್ ವಾರ್ನಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುಂಪುಗಾರಿಕೆ ಮಾಡಿದ ಹೀರೋಗಳು ಜೀರೋ ಆಗಿದ್ದಾರೆ. ಜೀರೋಗಳು ಹೀರೋ ಆಗಿದ್ದಾರೆ. ಜಾತಿ ಮೇಲೆ ರಾಜಕಾರಣ ಮಾಡೋದನ್ನು ಬಿಟ್ ಬಿಡಿ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಡಿಕೆ ಶಿವಕುಮಾರ್ ಮೊದಲ ಬಾರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಕಾಂಗ್ರೆಸ್ ನಾಯಕರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ಉಡುಪಿಯಲ್ಲಿ 5 ಕ್ಕೆ ಐದು ಸೋಲಿಗೆ ಕಾರಣ ಏನು? ಡಿಕೆ ಶಿವಕುಮಾರ್ ಬಣ ಅಥವಾ ಇನ್ಯಾವುದೋ ನಾಯಕರ ಬಣ ಮಾಡಬೇಡಿ. ಎಲ್ಲರದ್ದೂ ಒಂದೇ ಬಣ, ಅದು ಕಾಂಗ್ರೆಸ್ ಬಣ. ಇಲ್ಲವಾದರೆ ಎಲ್ಲವನ್ನು ಬದಲಾವಣೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

 

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!