ಅವನನ್ನು ಬಿಟ್ಟು ಬಿಡಿ ಇಲ್ಲಾಂದ್ರೆ..! ಪ್ರಿಯಕರನ ಬಿಡುಗಡೆಗೆ ಪ್ರಿಯತಮೆ ಮಾಡಿದ್ದೇನು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ ಪ್ರಿಯಕರನ ಬಂಧನದ ವಿರುದ್ಧ ಮಹಿಳೆಯೊಬ್ಬಳು ವಿಶೇಷ ರೀತಿಯಲ್ಲಿ ಪ್ರತಿಭಟಿಸಿದ ಘಟನೆ ನಡೆದಿದೆ. ತನ್ನ ಪ್ರಿಯಕರನನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಮಹಿಳೆ ಗ್ರಾಮದಲ್ಲಿದ್ದ ಮೊಬೈಲ್ ಟವರ್ ಏರಿ ಕುಳಿತಿದ್ದರಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಗೋಪಾಲ್‌ಗಂಜ್ ಜಿಲ್ಲೆಯ ಬಂಕಟ ಜಾಗಿರ್ದಾರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಮತ್ತು ಆಕೆಯ ಪ್ರಿಯಕರ ಪವನ್ ಚೌಹಾಣ್ ಇಬ್ಬರೂ ಅದೇ ಪ್ರದೇಶದ ನಿವಾಸಿಗಳೆಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ ಮಹಿಳೆ ಕಾಣೆಯಾಗಿದ್ದ … Continue reading ಅವನನ್ನು ಬಿಟ್ಟು ಬಿಡಿ ಇಲ್ಲಾಂದ್ರೆ..! ಪ್ರಿಯಕರನ ಬಿಡುಗಡೆಗೆ ಪ್ರಿಯತಮೆ ಮಾಡಿದ್ದೇನು ಗೊತ್ತಾ?